ಜನ ಸಂಕಲ್ಪ ಯಾತ್ರೆ

ಪಕ್ಷದ ವತಿಯಿಂದ ನಡೆಸಲಾಗುತ್ತಿರುವ 'ಜನ ಸಂಕಲ್ಪ ಯಾತ್ರೆ' ನಿನ್ನೆ ರಾಯಚೂರಿನಿಂದ ಪ್ರಾರಂಭಗೊಂಡಿದ್ದು, ಇಂದು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ  ಅವರೊಂದಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಯಾತ್ರೆ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಲಾಯಿತು.

Continue Reading ಜನ ಸಂಕಲ್ಪ ಯಾತ್ರೆ

ಜನಸ್ಪಂದನ

ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಇಂದು ಆಯೋಜಿಸಲಾಗಿದ್ದ ಬೃಹತ್ ಜನಸ್ಪಂದನ ಸಮಾವೇಶದಲ್ಲಿ ಕೇಂದ್ರ ಸಚಿವೆ ಶ್ರೀಮತಿ ಸ್ಮೃತಿ ಇರಾನಿ, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ ಶ್ರೀ ನಳಿನ್ ಕಟೀಲ್ ರವರೊಂದಿಗೆ ಭಾಗವಹಿಸಲಾಯಿತು. #Janaspandana  

Continue Reading ಜನಸ್ಪಂದನ

ಸನ್ಮಾನ್ಯ ಪ್ರಧಾನಮಂತ್ರಿ ಅವರ ಭೇಟಿ

ಇಂದು ನವದೆಹಲಿಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪಕ್ಷದ ಸಂಸದೀಯ ಮಂಡಳಿಯಲ್ಲಿ ಹಾಗೂ ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿ, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

Continue Reading ಸನ್ಮಾನ್ಯ ಪ್ರಧಾನಮಂತ್ರಿ ಅವರ ಭೇಟಿ

ರಾಷ್ಟ್ರೀಯ ಅಧ್ಯಕ್ಷರ ಭೇಟಿ

ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ J.P.Nadda ರವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಪಕ್ಷದ ಉನ್ನತ ಸಮಿತಿಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶಕ್ಕಾಗಿ ಧನ್ಯವಾದ ಸಲ್ಲಿಸಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕುರಿತು ಮಾನ್ಯ ನಡ್ಡಾಜಿ ಅವರೊಂದಿಗೆ ವಿವರವಾಗಿ ಚರ್ಚಿಸಲಾಯಿತು.

Continue Reading ರಾಷ್ಟ್ರೀಯ ಅಧ್ಯಕ್ಷರ ಭೇಟಿ

ಅಮೃತೋತ್ಸವ

ಸ್ವತಂತ್ರ ಭಾರತದ ಅಮೃತೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸೋಣ, ಭಾರತದ 75ನೇ ಸ್ವಾತಂತ್ರ್ಯ ದಿನವನ್ನು ಹೆಮ್ಮೆ, ಸಂಭ್ರಮಗಳಿಂದ ಆಚರಿಸೋಣ. #HarGharTiranga #AzadiKaAmritMahotsav

Continue Reading ಅಮೃತೋತ್ಸವ

ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಹರ್ಷನ ಮನೆಗೆ ಭೇಟಿ ನೀಡಿ ಅವನ ತಾಯಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.

Continue Reading ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಹರ್ಷನ ಮನೆಗೆ ಭೇಟಿ ನೀಡಿ ಅವನ ತಾಯಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.

ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಇಂದು, ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 110ನೇ ಪುಣ್ಯ ಸ್ಮರಣೋತ್ಸವದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಗಳು ನನಗೆ ಆಶೀರ್ವಾದ ಪೂರ್ವಕವಾಗಿ ಗುರುಬಸವಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Continue Reading ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಇಂದು, ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 110ನೇ ಪುಣ್ಯ ಸ್ಮರಣೋತ್ಸವದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಗಳು ನನಗೆ ಆಶೀರ್ವಾದ ಪೂರ್ವಕವಾಗಿ ಗುರುಬಸವಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಪಬ್ಲಿಕ್ ಟಿವಿ 10 ವರ್ಷ ಪೂರೈಸಿದ್ದು, ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಇಂದು ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ವಾಹಿನಿಯ ಮುಖ್ಯಸ್ಥರಾದ ಶ್ರೀ ಹೆಚ್.ಆರ್.ರಂಗನಾಥ್ ಅವರಿಗೆ ವಾಹಿನಿಯ ಮತ್ತಷ್ಟು ಯಶಸ್ವಿ ನಿರ್ವಹಣೆಗೆ ಶುಭಾಶಯ ಕೋರಿ ಅಭಿನಂದನೆ ಸಲ್ಲಿಸಲಾಯಿತು.

Continue Reading ಪಬ್ಲಿಕ್ ಟಿವಿ 10 ವರ್ಷ ಪೂರೈಸಿದ್ದು, ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಇಂದು ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ವಾಹಿನಿಯ ಮುಖ್ಯಸ್ಥರಾದ ಶ್ರೀ ಹೆಚ್.ಆರ್.ರಂಗನಾಥ್ ಅವರಿಗೆ ವಾಹಿನಿಯ ಮತ್ತಷ್ಟು ಯಶಸ್ವಿ ನಿರ್ವಹಣೆಗೆ ಶುಭಾಶಯ ಕೋರಿ ಅಭಿನಂದನೆ ಸಲ್ಲಿಸಲಾಯಿತು.

ಪರಮಪೂಜ್ಯ ಶ್ರೀ ಜಡೆಯ ಶಾಂತಲಿಂಗ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ, ಶ್ರೀ ಗುರುದೇವ ಸೇವಾ ಸಂಸ್ಥೆ ‘ಸಮಾಧಾನ’ದ ವತಿಯಿಂದ ಆಯೋಜಿಸಲಾಗಿದ್ದ ಧ್ಯಾನಮಂದಿರ ಹಾಗೂ ವೃದ್ಧಾಶ್ರಮ ಕಟ್ಟಡ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.

Continue Reading ಪರಮಪೂಜ್ಯ ಶ್ರೀ ಜಡೆಯ ಶಾಂತಲಿಂಗ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ, ಶ್ರೀ ಗುರುದೇವ ಸೇವಾ ಸಂಸ್ಥೆ ‘ಸಮಾಧಾನ’ದ ವತಿಯಿಂದ ಆಯೋಜಿಸಲಾಗಿದ್ದ ಧ್ಯಾನಮಂದಿರ ಹಾಗೂ ವೃದ್ಧಾಶ್ರಮ ಕಟ್ಟಡ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.

ಜಿ.ಎಂ ಹಾಗೂ ಅದ್ವಿತೀಯ ಗ್ರೂಪ್ ನವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ಭವಿಷ್ಯದ ವಾಣಿಜ್ಯ ಯೋಜನೆಗಳ ಪ್ರಾರಂಭ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಭಾಗವಹಿಸಲಾಯಿತು.

Continue Reading ಜಿ.ಎಂ ಹಾಗೂ ಅದ್ವಿತೀಯ ಗ್ರೂಪ್ ನವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ಭವಿಷ್ಯದ ವಾಣಿಜ್ಯ ಯೋಜನೆಗಳ ಪ್ರಾರಂಭ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಭಾಗವಹಿಸಲಾಯಿತು.

ಜಾಗತಿಕ ಆಕರ್ಷಣೆಯಾಗಿ ಗಮನ ಸೆಳೆಯುತ್ತಿರುವ ದುಬೈ ಎಕ್ಸ್‌ ಪೋ – 2020 ಕ್ಕೆ ಇಂದು ಭೇಟಿ ನೀಡಲಾಯಿತು.

Continue Reading ಜಾಗತಿಕ ಆಕರ್ಷಣೆಯಾಗಿ ಗಮನ ಸೆಳೆಯುತ್ತಿರುವ ದುಬೈ ಎಕ್ಸ್‌ ಪೋ – 2020 ಕ್ಕೆ ಇಂದು ಭೇಟಿ ನೀಡಲಾಯಿತು.