ಮೇಡ್‌ ಇನ್‌ ಇಂಡಿಯಾ ಕೊವಿಡ್‌ ವ್ಯಾಕ್ಸಿನ್‌ನ ಮೊದಲ ಡೋಸ್‌ ಅನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ಮೆಡಿಕಲ್‌ ಕಾಲೇಜಿನಲ್ಲಿ ಪಡೆದುಕೊಂಡರು.

Continue Reading ಮೇಡ್‌ ಇನ್‌ ಇಂಡಿಯಾ ಕೊವಿಡ್‌ ವ್ಯಾಕ್ಸಿನ್‌ನ ಮೊದಲ ಡೋಸ್‌ ಅನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ಮೆಡಿಕಲ್‌ ಕಾಲೇಜಿನಲ್ಲಿ ಪಡೆದುಕೊಂಡರು.

ಸೋಮವಾರ 8ನೆಯ ಮುಂಗಡಪತ್ರ ಮಂಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ. ಕರ್ನಾಟಕದ ಸಮಗ್ರ ಅಭಿವೃದ್ಧಿಯೇ ನಮ್ಮ ಆದ್ಯತೆ ಎಂದ ಸಿಎಂ

Continue Reading ಸೋಮವಾರ 8ನೆಯ ಮುಂಗಡಪತ್ರ ಮಂಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ. ಕರ್ನಾಟಕದ ಸಮಗ್ರ ಅಭಿವೃದ್ಧಿಯೇ ನಮ್ಮ ಆದ್ಯತೆ ಎಂದ ಸಿಎಂ

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪನವರನ್ನು ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಪಕ್ಷದ ಕಚೇರಿಯಲ್ಲಿ ಬಿಜೆಪಿಗೆ ಬರಮಾಡಿಕೊಂಡ ಮುಖ್ಯಮಂತ್ರಿಗಳು

Continue Reading ಮಾಜಿ ಸಂಸದ ಕೆ.ವಿರೂಪಾಕ್ಷಪ್ಪನವರನ್ನು ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಪಕ್ಷದ ಕಚೇರಿಯಲ್ಲಿ ಬಿಜೆಪಿಗೆ ಬರಮಾಡಿಕೊಂಡ ಮುಖ್ಯಮಂತ್ರಿಗಳು

ಕೃಷಿ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು, ಯುವಜನತೆಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ಪದಗ್ರಹಣ ಮಾಡಿದ ಕಲಾವಿದ ದರ್ಶನ್ ಅವರನ್ನು ಇಂದು ಅಭಿನಂದಿಸಲಾಯಿತು.

Continue Reading ಕೃಷಿ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು, ಯುವಜನತೆಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ಪದಗ್ರಹಣ ಮಾಡಿದ ಕಲಾವಿದ ದರ್ಶನ್ ಅವರನ್ನು ಇಂದು ಅಭಿನಂದಿಸಲಾಯಿತು.

ರಾಜ್ಯಕ್ಕೆ ಆಗಮಿಸಿದ ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ಕಿರೆಣ್‌ ರಿಜಿಜು ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ.

Continue Reading ರಾಜ್ಯಕ್ಕೆ ಆಗಮಿಸಿದ ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ಕಿರೆಣ್‌ ರಿಜಿಜು ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ.

ಪ್ರಧಾನಮಂತ್ರಿ ನರೆಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಆಡಳಿತ ಮಂಡಳಿಯ ಆರನೇ ಸಭೆಯಲ್ಲಿ ಇಂದು ಮುಖ್ಯಮಂತ್ರಿಗಳು ಭಾಗವಹಿಸಿದರು.

Continue Reading ಪ್ರಧಾನಮಂತ್ರಿ ನರೆಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಆಡಳಿತ ಮಂಡಳಿಯ ಆರನೇ ಸಭೆಯಲ್ಲಿ ಇಂದು ಮುಖ್ಯಮಂತ್ರಿಗಳು ಭಾಗವಹಿಸಿದರು.

ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಎಂದು ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ಉಗ್ರಾಣ ಭವನವನ್ನು ಉದ್ಘಾಟಿಸಿದರು.

Continue Reading ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಎಂದು ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ಉಗ್ರಾಣ ಭವನವನ್ನು ಉದ್ಘಾಟಿಸಿದರು.

ಭದ್ರಾವತಿ ಬಳಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಿದರು.

Continue Reading ಭದ್ರಾವತಿ ಬಳಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಿದರು.

ರೈಲ್ವೇ ಸಚಿವ ಪೀಯೂಶ್ ಗೋಯಲ್ ಉಪಸ್ಥಿತಿಯಲ್ಲಿ (ವರ್ಚುವಲ್ ವೇದಿಕೆ) ಜನರ ಅನುಕೂಲಕ್ಕಾಗಿ ಫೆ.೧೫ ರಂದು ಶಿವಮೊಗ್ಗದಲ್ಲಿ ಮೂರು ರೈಲ್ವೇ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

Continue Reading ರೈಲ್ವೇ ಸಚಿವ ಪೀಯೂಶ್ ಗೋಯಲ್ ಉಪಸ್ಥಿತಿಯಲ್ಲಿ (ವರ್ಚುವಲ್ ವೇದಿಕೆ) ಜನರ ಅನುಕೂಲಕ್ಕಾಗಿ ಫೆ.೧೫ ರಂದು ಶಿವಮೊಗ್ಗದಲ್ಲಿ ಮೂರು ರೈಲ್ವೇ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಉತ್ತರ ಕರ್ನಾಟಕದ ಅಭಿವೃದ್ಧಿಯ ನಿಟ್ಟಿನಲ್ಲಿ ಮತ್ತೊಂದು ಮಹತ್ವಪೂರ್ಣ ಮೈಲಿಗಲ್ಲಾಗಲಿರುವ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಫೆ.೧೫ ರಂದು ಚಾಲನೆ ನೀಡಲಾಯಿತು.

Continue Reading ಉತ್ತರ ಕರ್ನಾಟಕದ ಅಭಿವೃದ್ಧಿಯ ನಿಟ್ಟಿನಲ್ಲಿ ಮತ್ತೊಂದು ಮಹತ್ವಪೂರ್ಣ ಮೈಲಿಗಲ್ಲಾಗಲಿರುವ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಫೆ.೧೫ ರಂದು ಚಾಲನೆ ನೀಡಲಾಯಿತು.