Continue Readingಏರೋ ಇಂಡಿಯಾ-2021 ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
Continue Readingಮಧ್ಯವರ್ತಿಗಳ ಹಾವಳಿಯಿಲ್ಲದೆ ಪಿಂಚಣಿಗಾಗಿ ಫಲಾನುಭವಿಗಳ ಕಷ್ಟ ತಪ್ಪಿಸಲು ʼಮನೆ ಬಾಗಿಲಿಗೆ ಮಾಸಾಶನ’ ಅಭಿಯಾನಕ್ಕೆ ಚಾಲನೆ ನೀಡಿ, ನವೋದಯ ಆ್ಯಪ್ ಮತ್ತು ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದ ಸಿಎಂ.
Continue Readingವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಭಾಷಣ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಶ್ರೀ ವಜುಭಾಯಿ ವಾಲಾರವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
Continue Readingವಿಜಯ ಕರ್ನಾಟಕ ಪತ್ರಿಕೆ ಆಯೋಜಿಸಿದ್ದ ಸಾಧಕ ರೈತರನ್ನು ಗುರುತಿಸಿ ಗೌರವಿಸುವ ವಿಕ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರವಾರ ಉದ್ಘಾಟಿಸಿದ ಮುಖ್ಯಮಂತ್ರಿಗಳು.