ಕೇಂದ್ರ ಸಚಿವ ನಿತಿನ್‌ ಗಡ್ಕರಿಯವರು ಇಂದು ಅನ್ಲೈನ್‌ ಮೂಲಕ ರಾಜ್ಯದಲ್ಲಿ ರಚನೆಯಅಗಲಿರುವ 1,197 ಕಿಮೀ ಉದ್ದದ ಒಟ್ಟು 33 ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.

Continue Reading ಕೇಂದ್ರ ಸಚಿವ ನಿತಿನ್‌ ಗಡ್ಕರಿಯವರು ಇಂದು ಅನ್ಲೈನ್‌ ಮೂಲಕ ರಾಜ್ಯದಲ್ಲಿ ರಚನೆಯಅಗಲಿರುವ 1,197 ಕಿಮೀ ಉದ್ದದ ಒಟ್ಟು 33 ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.

ಬೆಂಗಳೂರಿನಲ್ಲಿ ನಡೆದ ಪಕ್ಷದ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಸಿಎಂ ಬಿ ಎಸ್‌ ಯಡಿಯೂರಪ್ಪ.

Continue Reading ಬೆಂಗಳೂರಿನಲ್ಲಿ ನಡೆದ ಪಕ್ಷದ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಸಿಎಂ ಬಿ ಎಸ್‌ ಯಡಿಯೂರಪ್ಪ.

ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳ ಮುನ್ನೋಟವನ್ನು ಗುರುವಾರ ಬೆಂಗಳೂರು ಮಿಷನ್ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಸಿಎಂ ಬಿಡುಗಡೆ ಮಾಡಿದರು.

Continue Reading ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳ ಮುನ್ನೋಟವನ್ನು ಗುರುವಾರ ಬೆಂಗಳೂರು ಮಿಷನ್ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಸಿಎಂ ಬಿಡುಗಡೆ ಮಾಡಿದರು.

ವಿಜಯ್ ದಿವಸ್ ಅಂಗವಾಗಿ ಇಂದು ನಗರದ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡು, ಹುತಾತ್ಮ ವೀರಯೋಧರಿಗೆ ಗೌರವ ಸಲ್ಲಿಸಿದ ಸಿಎಂ ಯಡಿಯೂರಪ್ಪ.

Continue Reading ವಿಜಯ್ ದಿವಸ್ ಅಂಗವಾಗಿ ಇಂದು ನಗರದ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡು, ಹುತಾತ್ಮ ವೀರಯೋಧರಿಗೆ ಗೌರವ ಸಲ್ಲಿಸಿದ ಸಿಎಂ ಯಡಿಯೂರಪ್ಪ.

ರಾಜ್ಯದ ಆರ್ಥಿಕ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡುತ್ತಿರುವ ಎಫ್.ಕೆ.ಸಿ.ಸಿ.ಐ ನ 103ನೇ ಸರ್ವಮಹಾಸಭೆಯನ್ನು ಬುಧವಾರ ಮುಖ್ಯಮಂತ್ರಿಗಳು ಉದ್ಘಾಟಿಸಿದರು.

Continue Reading ರಾಜ್ಯದ ಆರ್ಥಿಕ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡುತ್ತಿರುವ ಎಫ್.ಕೆ.ಸಿ.ಸಿ.ಐ ನ 103ನೇ ಸರ್ವಮಹಾಸಭೆಯನ್ನು ಬುಧವಾರ ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ರಾಜ್ಯದಲ್ಲಿ ಉಂಟಾದ ಪ್ರವಾಹ ಹಾನಿ ಕುರಿತಂತೆ ಅಧ್ಯಯನ ನಡೆಸಲು ಆಗಮಿಸಿರುವ ಅಂತರ್ ಸಚಿವಾಲಯ ಕೇಂದ್ರ ತಂಡದ (IMCT) ಸದಸ್ಯರೊಂದಿಗೆ ಭಾನುವಾರ ಸಿಎಂ ಸಭೆ ನಡೆಸಿದರು.

Continue Reading ರಾಜ್ಯದಲ್ಲಿ ಉಂಟಾದ ಪ್ರವಾಹ ಹಾನಿ ಕುರಿತಂತೆ ಅಧ್ಯಯನ ನಡೆಸಲು ಆಗಮಿಸಿರುವ ಅಂತರ್ ಸಚಿವಾಲಯ ಕೇಂದ್ರ ತಂಡದ (IMCT) ಸದಸ್ಯರೊಂದಿಗೆ ಭಾನುವಾರ ಸಿಎಂ ಸಭೆ ನಡೆಸಿದರು.

ಸಕ್ರಾ ಅಂತರರಾಷ್ಟ್ರೀಯ ಆಸ್ಪತ್ರೆಯ ವತಿಯಿಂದ ಸಿದ್ಧಪಡಿಸಲಾಗಿರುವ ರೊಬೋಟಿಕ್ ಮೊಣಕಾಲು ಶಸ್ತ್ರಚಿಕಿತ್ಸಾ ವ್ಯವಸ್ಥೆಯನ್ನು ಶನಿವಾರ ಸಿಎಂ ಬಿಡುಗಡೆ ಮಾಡಿದರು.

Continue Reading ಸಕ್ರಾ ಅಂತರರಾಷ್ಟ್ರೀಯ ಆಸ್ಪತ್ರೆಯ ವತಿಯಿಂದ ಸಿದ್ಧಪಡಿಸಲಾಗಿರುವ ರೊಬೋಟಿಕ್ ಮೊಣಕಾಲು ಶಸ್ತ್ರಚಿಕಿತ್ಸಾ ವ್ಯವಸ್ಥೆಯನ್ನು ಶನಿವಾರ ಸಿಎಂ ಬಿಡುಗಡೆ ಮಾಡಿದರು.

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವರು, ಸಮಾಜ ಕಲ್ಯಾಣ ಸಚಿವರೊಂದಿಗೆ ಶನಿವಾರ ಸಿಎಂ ಸಭೆ ನಡೆಸಿದರು.

Continue Reading ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವರು, ಸಮಾಜ ಕಲ್ಯಾಣ ಸಚಿವರೊಂದಿಗೆ ಶನಿವಾರ ಸಿಎಂ ಸಭೆ ನಡೆಸಿದರು.

ಘನತೆವೆತ್ತ ರಾಜ್ಯಪಾಲರಾದ ವಜುಭಾಯಿ ವಾಲಾ ಅವರೊಂದಿಗೆ ಶನಿವಾರ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಹಾಲ್ ಆಫ್ ಫೇಮ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು.

Continue Reading ಘನತೆವೆತ್ತ ರಾಜ್ಯಪಾಲರಾದ ವಜುಭಾಯಿ ವಾಲಾ ಅವರೊಂದಿಗೆ ಶನಿವಾರ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಹಾಲ್ ಆಫ್ ಫೇಮ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು.

ಹೊಲಗಳಲ್ಲಿ ತಕ್ಷಣವೇ ಗೊಬ್ಬರ ತಯಾರಿಕೆಗೆ ಭೂಸಿರಿ ಸಂಚಾರಿ ವಾಹನ ಮತ್ತು ಮಣ್ಣುಪರೀಕ್ಷಿಸುವ ಭೂ ಮಿತ್ರ ಉಪಕರಣಗಳನ್ನು ಲೋಕಾರ್ಪಣೆಗೊಳಿಸಲಾಯಿತು.

Continue Reading ಹೊಲಗಳಲ್ಲಿ ತಕ್ಷಣವೇ ಗೊಬ್ಬರ ತಯಾರಿಕೆಗೆ ಭೂಸಿರಿ ಸಂಚಾರಿ ವಾಹನ ಮತ್ತು ಮಣ್ಣುಪರೀಕ್ಷಿಸುವ ಭೂ ಮಿತ್ರ ಉಪಕರಣಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಪ್ರತಿಪಕ್ಷಗಳು ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿವೆ. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದ ಸಿಎಂ.

Continue Reading ಪ್ರತಿಪಕ್ಷಗಳು ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿವೆ. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದ ಸಿಎಂ.