ರಾಷ್ಟ್ರೀಯ ಅಧ್ಯಕ್ಷರ ಭೇಟಿ
ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ J.P.Nadda ರವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಪಕ್ಷದ ಉನ್ನತ ಸಮಿತಿಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶಕ್ಕಾಗಿ ಧನ್ಯವಾದ ಸಲ್ಲಿಸಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕುರಿತು ಮಾನ್ಯ ನಡ್ಡಾಜಿ ಅವರೊಂದಿಗೆ ವಿವರವಾಗಿ ಚರ್ಚಿಸಲಾಯಿತು.