ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ

ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ

17 ಸೆಪ್ಟೆಂಬರ್ 2019
ಕಲ್ಯಾಣ ಕರ್ನಾಟಕ ಉತ್ಸವ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಾದೇಶಿಕ ಆಯುಕ್ತ ಹಾಗೂ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ್ ಯಾದವ್ ಬರಮಾಡಿಕೊಂಡರು. ಶಾಸಕರಾದ ರಾಜು ಗೌಡ, ಎನ್. ರವಿಕುಮಾರ್, ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply