ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಿದ ಮುಖ್ಯಮಂತ್ರಿಗಳು

ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಿದ ಮುಖ್ಯಮಂತ್ರಿಗಳು

8 ಸೆಪ್ಟೆಂಬರ್ 2019
ಇಂದು ಬೆಂಗಳೂರಿನ ಅಭಿವೃದ್ಧಿ ಕುರಿತು ನಮ್ಮ ಸಚಿವರು, ಶಾಸಕರು, ಬಿ.ಬಿ.ಎಂ.ಪಿಯ ಮೇಯರ್ ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮೆಟ್ರೋ ಕಾಮಗಾರಿ, ನಗರದ ಸ್ವಚ್ಛತೆ,ರಸ್ತೆ, ಟ್ರಾಫಿಕ್ ಸಮಸ್ಯೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

Leave a Reply