ಶೃಂಗೇರಿ ಶಾರದಾ ಪೀಠಕ್ಕೆ ಮುಖ್ಯಮಂತ್ರಿಗಳ ಭೇಟಿ

12 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಜೊತೆಗಿದ್ದರು.