12 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಶೃಂಗೇರಿಗೆ ತೆರಳಲು ಮೆಣಸೆ ಹೆಲಿಪ್ಯಾಡ್ ಗೆ ಆಗಮಿಸಿದ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಜಿಲ್ಲಾಧಿಕಾರಿ ಬಗಾದಿ ಗೌತಮ್ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.