25 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮಾನ್ಯ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಅಮೆರಿಕದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಟ್ರಂಪ್ ಹಾಗೂ ಶ್ರೀಮತಿ ಮೆಲಾನಿಯ ಟ್ರಂಪ್ ಅವರ ಗೌರವಾರ್ಥ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ, ಮಾನ್ಯ ಮುಖ್ಯಮಂತ್ರಿಗಳು ಅಧ್ಯಕ್ಷರಾದ ಟ್ರಂಪ್ ಅವರಿಗೆ ಪರಿಚಯಿಸಿಕೊಂಡ ಆತ್ಮೀಯ ಕ್ಷಣ.
