12 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕರ್ನಾಟಕ ವಲಯದ ಬ್ರಹ್ಮಕುಮಾರಿ ಈಶ್ವರೀಯ ಸೇವೆಗಳ ವಜ್ರಮಹೋತ್ಸವ ಹಾಗೂ ದಾದಿ ಜಾನಕಿ ಅವರ 104ನೇ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಸತಿ ಸಚಿವ ವಿ ಸೋಮಣ್ಣ, ಶಾಸಕ ಎಸ್ ಆರ್ ವಿಶ್ವನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.