ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಭೆ

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಭೆ

16 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ರಾಜ್ಯ ಪರಿಷತ್ ಸಭೆ ಜರುಗಿತು. ಉಪ ಮುಖ್ಯಮಂತ್ರಿ ಡಾ: ಸಿ.ಎನ್. ಅಶ್ವತ್ಥ ನಾರಾಯಣ್, ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ರಾಜು ಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.

Leave a Reply