ಅಭಿವೃದ್ಧಿ ಕಾಮಗಾರಿಗಳ  ಉದ್ಘಾಟನೆ ನೆರವೇರಿಸಿದ ಸಿಎಂ

ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಸಿಎಂ

24 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಸೊರಬ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೃಷಿ ಸಚಿವ ಬಿ ಸಿ ಪಾಟೀಲ್, ಸಂಸದ ಬಿ ವೈ ರಾಘವೇಂದ್ರ, ಶಾಸಕ ಕುಮಾರ್ ಬಂಗಾರಪ್ಪ ಉಪಸ್ಥಿತರಿದ್ದರು.

Leave a Reply