ಬೆಳಗಾವಿಯಲ್ಲಿ ಪ್ರವಾಹ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆ ನಡೆಸಿದ ಸಿಎಂ

3 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿಯಲ್ಲಿ ಪ್ರವಾಹ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಉಪಸ್ಥಿತರಿದ್ದರು.