ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಿದ ಸಿಎಂ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಿದ ಸಿಎಂ

12 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಯುವ ಸಬಲೀಕರಣ ಕೇಂದ್ರಗಳನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಿದರು. ಉಪ ಮುಖ್ಯಮಂತ್ರಿ ಡಾ. ಸಿ ಎಸ್ ಅಶ್ವಥ್ ನಾರಾಯಣ್, ಬಿಬಿಎಂಪಿ ಮಹಾಪೌರರಾದ ಗೌತಮ್ ಕುಮಾರ್, ಶಾಸಕ ಎಸ್ ಆರ್ ವಿಶ್ವನಾಥ್, ಬೆಂಗಳೂರು ವಿ ವಿ ಕುಲಪತಿ ಕೆ ಆರ್ ವೇಣುಗೋಪಾಲ್ ಉಪಸ್ಥಿತರಿದ್ದರು.

Leave a Reply