10 ಸಾವಿರ ಫಲಾನುಭವಿಗಳಿಗೆ ಮನೆಯ ಹಕ್ಕು ಪತ್ರಗಳನ್ನು ವಿತರಿಸಿದ ಸಿಎಂ

10 ಸಾವಿರ ಫಲಾನುಭವಿಗಳಿಗೆ ಮನೆಯ ಹಕ್ಕು ಪತ್ರಗಳನ್ನು ವಿತರಿಸಿದ ಸಿಎಂ

28 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಅಕ್ರಮ ಸಕ್ರಮ ಯೋಜನೆಯಡಿ 10 ಸಾವಿರ ಫಲಾನುಭವಿಗಳಿಗೆ ಮನೆಯ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿದರು. ಕಂದಾಯ ಸಚಿವ ಆರ್ ಅಶೋಕ್, ವಸತಿ ಸಚಿವ ವಿ ಸೋಮಣ್ಣ, ಸಂಸದ ಪಿ ಸಿ ಮೋಹನ್, ಶಾಸಕರಾದ ಸತೀಶ್ ರೆಡ್ಡಿ, ಉದಯ್ ಗರುಡಾಚಾರ್, ಎಸ್ ಟಿ ಸೋಮಶೇಖರ್, ಎಸ್ ಆರ್ ವಿಶ್ವನಾಥ್ ಉಪಸ್ಥಿತರಿದ್ದರು.

Leave a Reply