ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದ ಸಿಎಂ

ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದ ಸಿಎಂ

9 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಚಿಕ್ಕಬಳ್ಳಾಪುರದಲ್ಲಿ, ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದರು. ಉಪ ಮುಖ್ಯಮಂತ್ರಿಗಳಾದ ಡಾ: ಸಿ.ಎನ್. ಅಶ್ವಥ್ ನಾರಾಯಣ್, ಗೋವಿಂದ ಎಂ. ಕಾರಜೋಳ, ವಸತಿ ಸಚಿವ ವಿ. ಸೋಮಣ್ಣ, ಸಂಸದ ಎನ್. ಮುನಿಸ್ವಾಮಿ, ಮಾಜಿ ಶಾಸಕ ಸುಧಾಕರ್ ಉಪಸ್ಥಿತರಿದ್ದರು.

Leave a Reply