ಯುವಕ ಯುವತಿಯರಿಗೆ ಟೂರಿಸ್ಟ್ ಟ್ಯಾಕ್ಸಿಗಳನ್ನು ವಿತರಿಸಿದ ಸಿಎಂ

ಯುವಕ ಯುವತಿಯರಿಗೆ ಟೂರಿಸ್ಟ್ ಟ್ಯಾಕ್ಸಿಗಳನ್ನು ವಿತರಿಸಿದ ಸಿಎಂ

1 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ನಿರುದ್ಯೋಗಿ ಯುವಕ ಯುವತಿಯರಿಗೆ ಟೂರಿಸ್ಟ್ ಟ್ಯಾಕ್ಸಿಗಳನ್ನು ವಿತರಿಸಿದರು. ಪ್ರವಾಸೋದ್ಯಮ ಸಚಿವ ಸಿ ಟಿ ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ ಸಿ ಪಾಟೀಲ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಉಪಸ್ಥಿತರಿದ್ದರು.

Leave a Reply