29 ಸೆಪ್ಟೆಂಬರ್ 2019
ಮೈಸೂರು ದಸರಾ ಉದ್ಘಾಟಿಸಲಿರುವ ಖ್ಯಾತ ಸಾಹಿತಿ ಡಾ.ಎಸ್ ಎಲ್. ಬೈರಪ್ಪ ಅವರನ್ನು ಅವರ ನಿವಾಸದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಮೈಸೂರು ಲೋಕಸಭಾ ಸದಸ್ಯ ಪ್ರತಾಪಸಿಂಹ ಉಪಸ್ಥಿತರಿದ್ದರು.