ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದ ಸಿಎಂ

ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದ ಸಿಎಂ

17 ಸೆಪ್ಟೆಂಬರ್ 2019
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು ಹಾಗೂ ಗೌರವ ರಕ್ಷೆ ಸ್ವೀಕರಿಸಿದರು.

Leave a Reply