ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಅವರನ್ನು ಸನ್ಮಾನಿಸಿದ ಸಿಎಂ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಅವರನ್ನು ಸನ್ಮಾನಿಸಿದ ಸಿಎಂ

2 ಅಕ್ಟೋಬರ್ 2019
ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸನ್ಮಾನಿಸಿದರು.

Leave a Reply