ಕೊಚ್ಚಿವೇಲಿ-ಬೆಂಗಳೂರು ರೈಲಿನ ಮೈಸೂರುವರೆಗಿನ ವಿಸ್ತರಣೆಗೆ ಹಸಿರು ನಿಶಾನೆ ತೋರಿಸಿದ ಸಿಎಂ

ಕೊಚ್ಚಿವೇಲಿ-ಬೆಂಗಳೂರು ರೈಲಿನ ಮೈಸೂರುವರೆಗಿನ ವಿಸ್ತರಣೆಗೆ ಹಸಿರು ನಿಶಾನೆ ತೋರಿಸಿದ ಸಿಎಂ

29 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೈರುತ್ಯ ರೈಲ್ವೆಯ ಕೊಚ್ಚಿವೇಲಿ ಬೆಂಗಳೂರು (16316) ದೈನಂದಿನ ಎಕ್ಸ್‌ಪ್ರೆಸ್ ಮೈಸೂರುವರಗೆ ವಿಸ್ತರಣೆಗೆ ಮೈಸೂರು ರೈಲ್ವೇ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ,ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ಸೌಲಭ್ಯಗಳ ಲೋಕಾರ್ಪಣೆ ಮಾಡಿದರು. ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಸಂಸದ ಪ್ರತಾಪ್ ಸಿಂಹ, ಶಾಸಕ ನಿರಂಜನ್ ಕುಮಾರ್ ಮತ್ತಿತರರು ಹಾಜರಿದ್ದರು.

Leave a Reply