ಅಖಿಲ ಭಾರತ ಹಿಂದೂ ಮಹಾಸಭಾದ ಸಮಾಜದ ನಿಯೋಗದಿಂದ ಸಿಎಂ ಭೇಟಿ

ಅಖಿಲ ಭಾರತ ಹಿಂದೂ ಮಹಾಸಭಾದ ಸಮಾಜದ ನಿಯೋಗದಿಂದ ಸಿಎಂ ಭೇಟಿ

20 ಡಿಸೆಂಬರ್ 2019
ಅಖಿಲ ಭಾರತ ಹಿಂದೂ ಮಹಾಸಭಾದ ಸಮಾಜದ ನಿಯೋಗ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿತು. ಮಹಾಸಭಾದ ಅಧ್ಯಕ್ಷ ಎನ್ ಸುಬ್ರಹ್ಮಣ್ಯ ರಾಜು, ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕೋಬರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply