ಬೆಂಗಳೂರು ಪ್ರೆಸ್ ಕ್ಲಬ್ ನ ಸುವರ್ಣ ಭವನದ ಶಂಕುಸ್ಥಾಪನೆಯನ್ನು ನೆರವೇರಿಸಿದ ಸಿಎಂ

ಬೆಂಗಳೂರು ಪ್ರೆಸ್ ಕ್ಲಬ್ ನ ಸುವರ್ಣ ಭವನದ ಶಂಕುಸ್ಥಾಪನೆಯನ್ನು ನೆರವೇರಿಸಿದ ಸಿಎಂ

10 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಬೆಂಗಳೂರು ಪ್ರೆಸ್ ಕ್ಲಬ್ ನ ಸುವರ್ಣ ಭವನದ ಶಂಕುಸ್ಥಾಪನೆಯನ್ನು ನೆರವೇರಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವರಾದ ಎಚ್. ಎಂ. ರೇವಣ್ಣ ಹಾಗೂ ಎಂ. ಕೃಷ್ಣಪ್ಪ, ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Leave a Reply