30 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಶಿವಮೊಗ್ಗ ಹಳೆ ಜೈಲು ಆವರಣದಲ್ಲಿ ಫ್ರೀಡಂ ಪಾರ್ಕ್ ಹಾಗೂ ಇನ್ನಿತರ ಸಾರ್ವಜನಿಕ ಸೌಲಭ್ಯಗಳ ನಿರ್ಮಾಣ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ರುದ್ರೇಗೌಡ, ಆಯನೂರು ಮಂಜುನಾಥ್ ಉಪಸ್ಥಿತರಿದ್ದರು.