ಪಂಜಿನ ಕವಾಯತು ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸಿದ ರಾಜ್ಯಪಾಲರನ್ನು ಸ್ವಾಗತಿಸಿದ ಸಿಎಂ

ಪಂಜಿನ ಕವಾಯತು ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸಿದ ರಾಜ್ಯಪಾಲರನ್ನು ಸ್ವಾಗತಿಸಿದ ಸಿಎಂ

8 ಅಕ್ಟೋಬರ್ 2019
ನಾಡಹಬ್ಬ ದಸರಾ ಅಂಗವಾಗಿ ಇಂದು ಜರುಗಿದ ಪಂಜಿನ ಕವಾಯತು ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸಿದ ರಾಜ್ಯಪಾಲ ವಾಜುಭಾಯಿ ವಾಲಾ ಅವರನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸ್ವಾಗತಿಸಿದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಶಾಸಕ ತನ್ವೀರ್ ಸೇಠ್, ಮೈಸೂರು ಮಹಾಪೌರರಾದ ಪುಷ್ಪಲತಾ ಜಗನ್ನಾಥ್ ಉಪಸ್ಥಿತರಿದ್ದರು.

Leave a Reply