ಪ್ರಧಾನಮಂತ್ರಿಯನ್ನು ಸ್ವಾಗತಿಸಿದ ಸಿಎಂ

ಪ್ರಧಾನಮಂತ್ರಿಯನ್ನು ಸ್ವಾಗತಿಸಿದ ಸಿಎಂ

2 ಜನವರಿ 2020
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ತುಮಕೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಲಹಂಕ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದಗೌಡ ಪ್ರಧಾನಿಯವರನ್ನು ಸ್ವಾಗತಿಸಿದರು.

Leave a Reply