ರಾಜ್ಯದ ಪ್ರವಾಹ ಮತ್ತು ಬರ ಪರಿಸ್ಥಿತಿಯ ಕುರಿತು ಎಲ್ಲಾ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ

ರಾಜ್ಯದ ಪ್ರವಾಹ ಮತ್ತು ಬರ ಪರಿಸ್ಥಿತಿಯ ಕುರಿತು ಎಲ್ಲಾ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ

9 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದ ಪ್ರವಾಹ ಮತ್ತು ಬರ ಪರಿಸ್ಥಿತಿಯ ಕುರಿತು ಎಲ್ಲಾ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ಜರುಗಿತು. ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ.ಎಂ. ಕಾರಜೋಳ ಹಾಗೂ ಎಲ್ಲ ಸಚಿವರು, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply