ನೆರೆ ಮತ್ತು ಬರ ಪರಿಸ್ಥಿತಿಯ ಕುರಿತು ಹಿರಿಯ ಅಧಿಕಾರಿಗಳ ಸಭೆ  ನಡೆಸಿದ ಸಿಎಂ

ನೆರೆ ಮತ್ತು ಬರ ಪರಿಸ್ಥಿತಿಯ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ

30 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದ ನೆರೆ ಮತ್ತು ಬರ ಪರಿಸ್ಥಿತಿಯ ಕುರಿತು ಹಿರಿಯ ಅಧಿಕಾರಿಗಳ ಸಭೆ ಜರುಗಿತು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರರಾದ ಎಂ.ಲಕ್ಷ್ಮೀನಾರಾಯಣ್, ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

Leave a Reply