ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ ಸಿಎಂ

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ ಸಿಎಂ

14 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು. ಸಂಸದ ಬಿ ವೈ ರಾಘವೇಂದ್ರ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಸಲಹೆಗಾರ ಎಂ ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.

Leave a Reply