ಮುಖ್ಯ ಅಧಿಕಾರಿಗಳು ಹಾಗೂ ಸಚಿವರಗಳ ಜೊತೆಗೆ ಸಭೆ ನಡೆಸಿದ ಸಿಎಂ

ಮುಖ್ಯ ಅಧಿಕಾರಿಗಳು ಹಾಗೂ ಸಚಿವರಗಳ ಜೊತೆಗೆ ಸಭೆ ನಡೆಸಿದ ಸಿಎಂ

12 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಯಿತು. ಉಪ ಮುಖ್ಯಮಂತ್ರಿಗಳಾದ ಡಾ. ಸಿ ಎನ್ ಅಶ್ವತ್ಥ ನಾರಾಯಣ್, ಗೋವಿಂದ ಕಾರಜೋಳ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ವಿ ಸೋಮಣ್ಣ, ಜಗದೀಶ್ ಶೆಟ್ಟರ್, ಶಶಿಕಲಾ ಜೊಲ್ಲೆ, ಹೆಚ್ ನಾಗೇಶ್, ಪ್ರಭು ಚೌಹಾಣ್ ಇದ್ದರು. ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ ಲಕ್ಷ್ಮೀ ನಾರಾಯಣ್ ಉಪಸ್ಥಿತರಿದ್ದರು.

Leave a Reply