31 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಂದಾಯ, ಅರಣ್ಯ ಮತ್ತು ತೋಟಗಾರಿಕಾ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಭಾಗವಹಿಸಿದ್ದರು.