26 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ವನ್ಯಜೀವಿ ಮಂಡಳಿಯ ಸಭೆ ಜರುಗಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮಿನಾರಾಯಣ, ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನಟಿ ಶ್ರೀಧರ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ ಉಪಸ್ಥಿತರಿದ್ದರು.