ರೈತ ಮುಖಂಡರೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಸಿಎಂ

ರೈತ ಮುಖಂಡರೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಸಿಎಂ

13 ಫೆಬ್ರುವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಕೃಷಿ ಸಚಿವ ಬಿ ಸಿ ಪಾಟೀಲ್, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply