ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಸಿಎಂ

11 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ ಜೆ ಪುಟ್ಟಸ್ವಾಮಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ ಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.