ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಸಿಎಂ

ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಸಿಎಂ

12 ಫೆಬ್ರುವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ಅರಣ್ಯ ಸಚಿವ ಆನಂದ್ ಸಿಂಗ್, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ ಜೆ ಪುಟ್ಟಸ್ವಾಮಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply