ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಸಿಎಂ

ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಸಿಎಂ

13 ಫೆಬ್ರುವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ಆರೋಗ್ಯ ಇಲಾಖೆ ಸಚಿವ ಶ್ರೀರಾಮುಲು, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ ಜೆ ಪುಟ್ಟಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಉಪಸ್ಥಿತರಿದ್ದರು.

Leave a Reply