ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿದ ಸಿಎಂ

ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿದ ಸಿಎಂ

17 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿದ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ ಟಿ ರವಿ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply