18 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಂಘದ ವತಿಯಿಂದ ಆಯೋಜಿಸಿರುವ ನೆರೆ ಹಾವಳಿ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯೆ ತಾರಾ ಅನುರಾಧ, ಪತ್ರಿಕಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಸ್.ಈಶ್ವರ್ ಉಪಸ್ಥಿತರಿದ್ದರು.