ದಸರಾ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಿಸಿದ ಸಿಎಂ

ದಸರಾ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಿಸಿದ ಸಿಎಂ

29 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೈಸೂರಿನಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಮತ್ತು ಪ್ರೇಕ್ಷಕರ ಗ್ಯಾಲರಿಯನ್ನು ಇಂದು ಉದ್ಘಾಟಿಸಿದರು. ಇದೇ ವೇಳೆ ಕುಸ್ತಿ ಪಟುಗಳ ಮಾಸಾಶನವನ್ನು 500 ರೂ.ಗಳಿಂದ 1000ರೂ.ಗೆ ಏರಿಕೆ‌ ಮಾಡುವುದಾಗಿ ಘೋಷಿಸಿದರು.

Leave a Reply