29 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಬೆಳಗಾವಿಯ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಇಂಟಿ ಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಉದ್ಘಾಟಿಸಿದರು. ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು.
