16ನೇ ಅಂತರರಾಷ್ಟ್ರೀಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿದ ಸಿಎಂ

16ನೇ ಅಂತರರಾಷ್ಟ್ರೀಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿದ ಸಿಎಂ

12 ಫೆಬ್ರುವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಗುಡ್ ಗವರ್ನೆನ್ಸ್ ಇಂಡಿಯಾ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ 16ನೇ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮ್ಮೇಳನ ‘ಮುನಿಸಿಪಾಲಿಕಾ’ ಕಾರ್ಯಕ್ರಮವನ್ನು ಉದ್ಘಾಟಿಸಿ, ವಸ್ತು ಪ್ರದರ್ಶನ ವೀಕ್ಷಿಸಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ ವಿ ರಮಣರೆಡ್ಡಿ, ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಬಿಬಿಎಂಪಿ ಮಹಾಪೌರರಾದ ಗೌತಮ್ ಕುಮಾರ್, ಬಿಬಿಎಂಪಿ. ಆಯುಕ್ತ ಬಿ ಹೆಚ್ ಅನಿಲ್ ಕುಮಾರ್, ಜಿಜಿಐಎಫ್ ಅಧ್ಯಕ್ಷ ವಿ ಸುರೇಶ್ ಉಪಸ್ಥಿತರಿದ್ದರು.

Leave a Reply