ಸಂತ ಸೇವಾಲಾಲರ 281ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

ಸಂತ ಸೇವಾಲಾಲರ 281ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

14 ಫೆಬ್ರುವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡಕೊಪ್ಪದಲ್ಲಿ ಸಂತ ಸೇವಾಲಾಲರ 281ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Leave a Reply