ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

13 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಆರ್. ಆರ್. ಜನ್ನು, ಇಲಾಖೆಯ ನಿರ್ದೇಶಕರಾದ ಕೆ. ಎಂ. ಜಾನಕಿ ಉಪಸ್ಥಿತರಿದ್ದರು.

Leave a Reply