ಅಪೌಷ್ಟಿಕತೆ ನಿವಾರಿಸೋಣ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

ಅಪೌಷ್ಟಿಕತೆ ನಿವಾರಿಸೋಣ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

31 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು , ಅಪೌಷ್ಟಿಕತೆ ನಿವಾರಿಸೋಣ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಧಾನಸೌಧದ ಆವರಣದಲ್ಲಿ ಶ್ರೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಉಪಸ್ಥಿತರಿದ್ದರು.

Leave a Reply