ಮಕ್ಕಳ ಮೇಳ – ಕಾರ್ಯಕ್ರಮವನ್ನೂ ಉದ್ಘಾಟಿಸಿದ ಸಿಎಂ

ಮಕ್ಕಳ ಮೇಳ – ಕಾರ್ಯಕ್ರಮವನ್ನೂ ಉದ್ಘಾಟಿಸಿದ ಸಿಎಂ

1 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.  ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಮೇಳ – ಕಾರ್ಯಕ್ರಮವನ್ನೂ ಉದ್ಘಾಟಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply