ಜಾನಪದ ಜಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

ಜಾನಪದ ಜಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

ಜನವರಿ
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಪದ್ಮನಾಭ ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜಾನಪದ ಜಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಂದಾಯ ಸಚಿವ ಆರ್ ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕರಾದ ಎಸ್ ಟಿ ಸೋಮಶೇಖರ್, ಡಾ. ಕೆ ಸುಧಾಕರ್ ಉಪಸ್ಥಿತರಿದ್ದರು.

Leave a Reply