ವೈಭವದ ಹಂಪಿ ಉತ್ಸವವನ್ನು ಉದ್ಘಾಟಿಸಿದ ಸಿಎಂ

ವೈಭವದ ಹಂಪಿ ಉತ್ಸವವನ್ನು ಉದ್ಘಾಟಿಸಿದ ಸಿಎಂ

10 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ವೈಭವದ ಹಂಪಿ ಉತ್ಸವವನ್ನು ಉದ್ಘಾಟಿಸಿದರು.ಉಪ ಮುಖ್ಯಮಂತ್ರಿ ಲಕ್ಷಣ ಸವದಿ, ಆರೋಗ್ಯ ಸಚಿವ ಶ್ರೀ ರಾಮುಲು, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ ಟಿ ರವಿ, ಸಂಸದ ವೈ ದೇವೇಂದ್ರಪ್ಪ, ಶಾಸಕರಾದ ಆನಂದ್ ಸಿಂಗ್, ಸೋಮಶೇಖರ ರೆಡ್ಡಿ ಉಪಸ್ಥಿತರಿದ್ದರು.

Leave a Reply