ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ

ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ

30 ಅಕ್ಟೋಬರ್ 2019
ಸ್ವ ಸಹಾಯ ಗುಂಪುಗಳ ಆಂದೋಲನ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ: ಡಿ. ವೀರೇಂದ್ರ ಹೆಗ್ಗಡೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿದ್ದರು.

Leave a Reply