ಇನ್ವೆಸ್ಟ್ ಕರ್ನಾಟಕ’ ಸಮಾವೇಶವನ್ನು ಉದ್ಘಾಟಿಸಿದ ಸಿಎಂ

14 ಫೆಬ್ರುವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶವನ್ನು ಉದ್ಘಾಟಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್, ಪ್ರಭಾಕರ್ ಕೋರೆ, ಉದ್ಯಮಿ ವಿಜಯ ಸಂಕೇಶ್ವರ್ ಉಪಸ್ಥಿತರಿದ್ದರು.